ಹುಳಿಯಿಲ್ಲದ ರೊಟ್ಟಿಯ ಹಬ್ಬದಂದು, ಇಡೀ ಮನುಕುಲವು ಕ್ರಿಸ್ತನ ತ್ಯಾಗದ ಪ್ರೀತಿ ಮತ್ತು ಶಿಲುಬೆಯ ಮೇಲಿನ ಯಾತನೆಯನ್ನು ನೆನಪಿಸಿಕೊಳ್ಳಬೇಕು, ಹಿಂದಿನ ಎಲ್ಲಾ ಪಾಪಗಳ ಬಗ್ಗೆ ಪಶ್ಚಾತ್ತಾಪ ಪಡಬೇಕು ಮತ್ತು ಆತನು ನಮಗೆ ವಹಿಸಿಕೊಟ್ಟ ಆತ್ಮರಕ್ಷಣೆಯ ಸತ್ಯದೊಂದಿಗೆ ಪಶ್ಚಾತ್ತಾಪ ಪಡುವಂತೆ ಮನುಕುಲಕ್ಕೆ ಒತ್ತಿ ಹೇಳಬೇಕು.
ಈ ಭೂಮಿಗೆ ಶರೀರದಲ್ಲಿ ಬಂದ ಅನ್ ಸಂಗ್ ಹೊಂಗ್ ದೇವರು ಮತ್ತು ತಾಯಿ ದೇವರು, “ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಹೇಳುತ್ತಾ ಸುವಾರ್ತೆಯ ಜೀವನವನ್ನು ನಡೆಸಿದರು.
ಈ ಮೂಲಕ, ಸುವಾರ್ತೆಗೆ ಸಮರ್ಪಿಸಿದ ಜೀವನವು ಸುಂದರವಾದ ಪಶ್ಚಾತ್ತಾಪವನ್ನು ಸಾಧಿಸುವ ಆಶೀರ್ವಾದದ ಜೀವನ ಎಂದು ಅವರು ಪ್ರದರ್ಶಿಸಿದರು.
ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ. . . .
ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.
ಲೂಕನು 15:7-10
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ