ಹಳ್ಳಿಗಳಲ್ಲಿ ಜೀವಿಸುವುದರ ಬಗ್ಗೆ ತಿಳಿಯದ ಜನರು ರೈತರ ಜೀವನಶೈಲಿಯನ್ನು
ಅರ್ಥಮಾಡಿಕೊಳ್ಳುವುದಿಲ್ಲ. ಅದೇ ರೀತಿ, ಆತ್ಮಿಕ ಲೋಕದ ಬಗ್ಗೆ ತಿಳಿಯದ ಮನುಷ್ಯರು
ದೇವರ ಯೋಜನೆಯನ್ನು ಪೂರ್ತಿಯಾಗಿ ತಿಳಿದುಕೊಳ್ಳಲು ಸಾಧ್ಯವಿಲ್ಲ.
ಆದ್ದರಿಂದ, ನಮ್ಮ ನಂಬಿಕೆಯ ಹಾದಿಯಲ್ಲಿ ನಡೆಯುವ ಎಲ್ಲಾ ವಿಷಯವು
ದೇವರ ಯೋಜ ಇನ ಒಂದು ಭಾಗ ಎಂದು ನಾವು ವಿಶ್ವಾಸಿಸಬೇಕು.
ಇಸಾಕನು ತನ್ನ ತಾಯಿಯಾದ ಸಾರಾಳ ಮೂಲಕ ಅಬ್ರಹಾಮನ ಕುಟುಂಬದ ಬಾಧ್ಯಸ್ತನಾದನು.
ಇದು ಈ ಕಾಲದಲ್ಲಿ ಕ್ರಿಸ್ತ ಅನ್ ಸಂಗ್ ಹೊಂಗ್ ಮತ್ತು ತಾಯಿ ದೇವರು ನೆಲೆಸುವ
ಸಭೆಯಲ್ಲಿ ದೇವರ ವಾಗ್ದಾನ ಮತ್ತು ರಕ್ಷಣೆಯ ಅನುಗ್ರಹ ಇದೆ ಎಂದು ತೋರಿಸುವ ಛಾಯೆಯಾಗಿದೆ.
ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ. ಪ್ರಕಟನೆ 4:11
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ